'ಕತ್ತಿ' ವರಸೆ ವಿರುದ್ಧ ಅಖಾಡಕ್ಕಿಳಿದ ಕೋರೆ; ಸೀಟಿಗಾಗಿ ನಾಯಕರ ಮೊರೆ
- ರಾಜ್ಯಸಭಾ ಸ್ಥಾನಕ್ಕೆ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ
- ಉಮೇಶ್ ಕತ್ತಿ ನೇತೃತ್ವದಲ್ಲಿ ಲಿಂಗಾಯತ ಶಾಸಕರು ಬಂಡಾಯದ ಸೂಚನೆ
- ಬಿಜೆಪಿ ನಾಯಕರನ್ನು ಭೇಟಿಯಾಗಲಿರುವ ಪ್ರಭಾಕರ್ ಕೋರೆ
ಬೆಂಗಳೂರು (ಮೇ 29): ರಾಜ್ಯಸಭಾ ಸ್ಥಾನಕ್ಕೆ ಪೈಪೋಟಿ ಹೆಚ್ಚಾಗಿರುವ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಉಮೇಶ್ ಕತ್ತಿ ನೇತೃತ್ವದಲ್ಲಿ ಲಿಂಗಾಯತ ಶಾಸಕರು ಬಂಡಾಯದ ಸೂಚನೆ ನೀಡಿದ್ದಾರೆ. ಇನ್ನೊಂದು ಕಡೆ ರಾಜ್ಯಸಭಾ ಸಂಸದ ಪ್ರಭಾಕರ್ ಕೋರೆ ತನ್ನ ಸ್ಥಾನ ಭದ್ರಪಡಿಸಲು ಇನನ್ನಿಲ್ಲದ ಕಸರತ್ತು ನಡೆಸಿದ್ದಾರೆ.
ಇದನ್ನೂ ನೋಡಿ | ಬೇಡಿಕೆ ಈಡೇರದಿದ್ದರೆ ಮುಂದೇನು? ಮುಂದಿನ ನಡೆ ಬಿಚ್ಚಿಟ್ಟ ಕತ್ತಿ!...
ಆಪರೇಷನ್ ಯಡಿಯೂರಪ್ಪ: ಬಿಜೆಪಿ ಅತೃಪ್ತ ಶಾಸಕರ 4 ಬೇಡಿಕೆಗಳಿವು!...
"