Asianet Suvarna News Asianet Suvarna News

ದಿಢೀರ್ ದೆಹಲಿಗೆ ಹಾರಿದ ಸಿಎಂ ರೇಸ್‌ನಲ್ಲಿರೋ ಕೇಂದ್ರ ಸಚಿವ

Jul 25, 2021, 7:15 PM IST

ಬೆಂಗಳೂರು, (ಜು.25): ನಾಯಕತ್ವ ಬದಲಾವಣೆ ಮಧ್ಯೆ ಮತ್ತೊಂದು ಮಹತ್ವದ ಬೆಳವಣಿಗೆ ಆಗಿದ್ದು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ.

ರಾಜ್ಯ ರಾಜಕೀಯದಲ್ಲಿ ದಿಢೀರ್ ಬದಲಾವಣೆ

ಬಳಿಕ ದಿಢೀರ್ ಬೆಂಗಳೂರಿನಿಂದ ದೆಹಲಿಗೆ ಹೋಗಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಪ್ರಹ್ಲಾದ್ ಜೋಶಿ ನಿರಾಕರಿಸಿದ್ದಾರೆ.