ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಕಟ್ಟಾ ಹಿಂದುತ್ವವಾದಿ ಟಿಕೆಟ್‌ಗಾಗಿ ಫೈಟ್

ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಟಿಕೆಟ್ ಫೈಟ್ ಶುರುವಾಗಿದೆ. ಅದರಲ್ಲೂ ಬಿಜೆಪಿಯಲ್ಲಿ ಭಾರೀ ಪೈಪೋಟಿ ನಡೆದಿದೆ. ಇದರ ಮಧ್ಯೆ ಕೇಸರಿ ಘಟಾನುಘಟಿ ನಾಯಕರುಗಳ ನಡುವೆ ಮತ್ತೊಬ್ಬರು ಟಿಕೆಟ್‌ಗಾಗಿ ಲಾಬಿ ನಡೆಸಿದ್ದಾರೆ. ಕಟ್ಟಾ ಹಿಂದುತ್ವವಾದಿಗೆ ಸಿಗುತ್ತಾ ಬೆಳಗಾವಿ ಲೋಕಸಭಾ ಟಿಕೆಟ್..? 

Share this Video
  • FB
  • Linkdin
  • Whatsapp

ಬೆಂಗಳೂರು/ಬೆಳಗಾವಿ, (ಡಿ.19): ಬಿಜೆಪಿಯ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರಳವಾಗಿರುವ ಬೆಳಗಾವಿ ಲೋಕಸಭಾ ಉಪಚುನಾವಣೆ ನಡೆಯಬೇಕಿದೆ. ಇನ್ನೂ ಇದಕ್ಕೆ ದಿನಾಂಕ ನಿಗದಿಯಾಗಿಲ್ಲ.

ಬೆಳಗಾವಿ ಲೋಕಸಭಾ ಉಪಚುನಾವಣೆ: ಮಹತ್ವದ ಹೇಳಿಕೆ ಕೊಟ್ಟ ಜಾರಕಿಹೊಳಿ

ಆಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಟಿಕೆಟ್ ಫೈಟ್ ಶುರುವಾಗಿದೆ. ಅದರಲ್ಲೂ ಬಿಜೆಪಿಯಲ್ಲಿ ಭಾರೀ ಪೈಪೋಟಿ ನಡೆದಿದೆ. ಇದರ ಮಧ್ಯೆ ಕೇಸರಿ ಘಟಾನುಘಟಿ ನಾಯಕರುಗಳ ನಡುವೆ ಮತ್ತೊಬ್ಬರು ಟಿಕೆಟ್‌ಗಾಗಿ ಲಾಬಿ ನಡೆಸಿದ್ದಾರೆ. ಕಟ್ಟಾ ಹಿಂದುತ್ವವಾದಿಗೆ ಸಿಗುತ್ತಾ ಬೆಳಗಾವಿ ಲೋಕಸಭಾ ಟಿಕೆಟ್..? 

Related Video