Asianet Suvarna News Asianet Suvarna News

ಬೊಮ್ಮಾಯಿ ಸಚಿವ ಸಂಪುಟದ ಬಗ್ಗೆ ಮಹತ್ವದ ಸುಳಿವು ಕೊಟ್ಟ ವಿಜಯೇಂದ್ರ

Jul 28, 2021, 5:39 PM IST

ಬೆಂಗಳೂರು, (ಜು.28): ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನಂತರ ಇದೀಗ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬೊಮ್ಮಾಯಿ ಸಂಪುಟಕ್ಕೆ ಹೊಸಬರ ಆಯ್ಕೆ ಖಚಿತ : ಶೀಘ್ರ ಪಟ್ಟಿ ತಯಾರಿ

ಆದ್ರೆ, ಇದೀಗ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಭಾರೀ ಚರ್ಚೆಗಳು ನಡೆದಿವೆ. ಸಚಿವ ಸ್ಥಾನಕ್ಕಾಗಿ ಶಾಸಕರು ಸಿಎಂ ಹಾಗೂ ಯಡಿಯೂರಪ್ಪನವರ ದುಂಬಾಲು ಬಿದ್ದಾರೆ. ಇನ್ನು ಈ ಬಗ್ಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಮಹತ್ವದ ಸುಳಿವು ಕೊಟ್ಟಿದ್ದಾರೆ.