
ವಿಕ್ಟೊರಿಯಾ ಆಸ್ಪತ್ರೆಯಿಂದ ವಿಚಾರಣಾಧೀನ ಕೈದಿ ಪರಾರಿ
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಕೈದಿಯೊಬ್ಬ ಪರಾರಿಯಾಗಿದ್ದಾನೆ. ಪರಪ್ಪನ ಅಗ್ರಹಾರ ಜೈಲಿನ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ಕರೆತಂದಿದ್ದರು.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared