ಬಿಜೆಪಿ ಶಾಸಕ ಹಣ ಸಂಗ್ರಹ ಮಾಡಿದ ಸ್ಫೋಟಕ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಪ್ರಕರಣದಲ್ಲಿ ಹಲವು ಪೊಲೀಸ್ ಅಧಿಕಾರಿಗಳನ್ನ ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. iಈ ಪ್ರಕರಣದಲ್ಲಿ ಬಿಜೆಪಿ ಶಾಸಕರ ಪಾತ್ರ ಇರುವುದು ಬೆಳಕಿಗೆ ಬಂದಿದೆ,

Share this Video
  • FB
  • Linkdin
  • Whatsapp

ಕೊಪ್ಪಳ, (ಸೆಪ್ಟೆಂಬರ್.12): ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಪ್ರಕರಣದಲ್ಲಿ ಹಲವು ಪೊಲೀಸ್ ಅಧಿಕಾರಿಗಳನ್ನ ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

PSI Recruitment Scam: ಕನಕಗಿರಿ ಶಾಸಕರ ಮತ್ತೊಂದು ಆಡಿಯೋ ವೈರಲ್‌!

ಇನ್ನು ಈ ಕೇಸ್‌ನಲ್ಲಿ ಗ ಬಿಜೆಪಿ ಶಾಸಕರೊಬ್ಬರು ಥಳುಕು ಹಾಕಿಕೊಂಡಿದ್ದು, ಅವರ ಹಣದ ವ್ಯವಹಾರದ ಆಡಿಯೋ ವೈರಲ್ ಆಗಿತ್ತು. ಇದು ರಾಜ್ಯ ಸರ್ಕಾರದಕ್ಕೆ ಭಾರೀ ಇರುಸುಮುರುಸು ಉಂಟಾಗಿದೆ. ಆದ್ರೆ, ಇದೀಗ ಕಾಂಗ್ರೆಸ್ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಬಸವರಾಜ ದಡೇಸಗೂರು ಅವರು ಸಂಗ್ರಹ ಮಾಡಿದ ಹಣದ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

Related Video