ಕಾಂಗ್ರೆಸ್‌ಗೆ ರೀ ಎಂಟ್ರಿ ಕೊಡ್ತಿದ್ದಾರೆ ಮಹಾನಾಯಕನ ಪುತ್ರ...!

ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆ ಪ್ರಕರಣದ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಹೊಸ ಬೆಳವಣಿಗೆಗಳು ನಡೆಯುತ್ತಿವೆ.  

Share this Video
  • FB
  • Linkdin
  • Whatsapp

ಬೆಂಗಳೂರು, (ಆ.16): ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆ ಪ್ರಕರಣದ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಹೊಸ ಬೆಳವಣಿಗೆಗಳು ನಡೆಯುತ್ತಿವೆ.

ಕಾಂಗ್ರೆಸ್‌ನಲ್ಲಿಯೇ ಅಖಂಡಗೇ ಖೆಡ್ಡಾ, ಪುಲಿಕೇಶಿನಗರ ಪಾರಮ್ಯಕ್ಕೆ ಇಳಿದಿದ್ದ ಡಿಕೆಶಿ ಶಿಷ್ಯ!?

ಗಲಭೆಯಲ್ಲಿ ಮನೆ ಕಳೆದುಕೊಂಡು ಸಂತ್ರಸ್ತರಾದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿ ಸೇರುತ್ತಾರೆ ಅನ್ನೋ ಸುದ್ದಿ ಹಬ್ಬಿದ್ದು, ಮೂಲ ಹಾಗೂ ವಲಸಿಗ ಕಾಂಗ್ರೆಸಿಗರ ನಡುವೆ ಬಿಗ್ ಫೈಟ್ ಶುರುವಾಗಿದೆ.

 ಮೊನ್ನೇ ಅಷ್ಟೇ ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಗೆ ಬೆಂಕಿ ಹಚ್ಚಿ

Related Video