Asianet Suvarna News Asianet Suvarna News

ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಫೋಟ ಬೆನ್ನಲ್ಲೇ ಈಶ್ವರಪ್ಪ ವಿರುದ್ಧ ಮಾಜಿ ಶಾಸಕ ಗಂಭೀರ ಆರೋಪ

 ಅಕ್ರಮ ಗಣಿಗಾರಿಕೆಯಲ್ಲಿ ಮಾವ-ಅಳಿಯ ರೂವಾರಿಗಳು ಎಂದು ಕಾಂಗ್ರೆಸ್ ಮಾಜಿ ಶಾಸಕರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

ಶಿವಮೊಗ್ಗ, (ಜ.22):  ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲುಕ್ವಾರಿಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ನಿಖರ ಕಾರಣ ಇನ್ನೂ ನಿಗೂಢವಾಗಿದೆ.

ಅಕ್ರಮ ಗಣಿಗಾರಿಕೆಯಲ್ಲಿ ಕೈವಾಡ ಆರೋಪ: ಸ್ಪಷ್ಟನೆ ಕೊಟ್ಟ ಸಚಿವ ಈಶ್ವರಪ್ಪ

ಇದರ ಮಧ್ಯೆ ಅಕ್ರಮ ಗಣಿಗಾರಿಕೆಯಲ್ಲಿ ಮಾವ-ಅಳಿಯ ರೂವಾರಿಗಳು ಎಂದು ಕಾಂಗ್ರೆಸ್ ಮಾಜಿ ಶಾಸಕರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

Video Top Stories