ಸಿಂಡಿಕೇಟ್‌ನಲ್ಲಿ RSSನವರಿಂದ ಲೂಟಿ: ಎಚ್‌ಡಿಕೆ ಆರೋಪಕ್ಕೆ ಅಶೋಕ್ ತಿರುಗೇಟು

ವಿಶ್ವವಿದ್ಯಾಯಲಗಳಲ್ಲಿ  ಆರ್‌ಎಸ್‌ಎಸ್‌ನವರನ್ನು  ಸಿಂಡಿಕೇಟ್‌ ಸದಸ್ಯರನ್ನಾಗಿ  ನೇಮಕ ಮಾಡಿದ್ದಾರೆ ಎನ್ನುವ ಕುಮಾರಸ್ವಾಮಿ ಆರೋಪಕ್ಕೆ ಸಚಿವ ಅಶೋಕ್ ಕಿಡಿಕಾರಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಅ.16): ವಿಶ್ವವಿದ್ಯಾಯಲಗಳಲ್ಲಿ ಆರ್‌ಎಸ್‌ಎಸ್‌ನವರನ್ನು ಸಿಂಡಿಕೇಟ್‌ ಸದಸ್ಯರನ್ನಾಗಿ ನೇಮಕ ಮಾಡಿದ್ದಾರೆ ಎನ್ನುವ ಕುಮಾರಸ್ವಾಮಿ ಆರೋಪಕ್ಕೆ ಸಚಿವ ಅಶೋಕ್ ಕಿಡಿಕಾರಿದ್ದಾರೆ.

RSS ವಿಚಾರದಲ್ಲಿ ಮತ್ತೊಂದು ಬಾಂಬ್ ಸಿಡಿಸಿದ ಕುಮಾರಸ್ವಾಮಿ!

ಆರ್‌ಎಸ್‌ಎಸ್‌ ಬಗ್ಗೆ ಕುಮಾರಸ್ವಾಮಿಗೆ ಗಂಧಗಾಳಿ ಗೊತ್ತಿಲ್ಲ. ಯಾವುದೋ ಒಂದು ಪುಸ್ತ ಓದಿ, ಅದೇ ಸತ್ಯ ಅಂದುಕೊಂಡಿದ್ದಾರೆ ಎಂದು ಕಂದಾಯ ಸಚಿವ ತಿರುಗೇಟು ಕೊಟ್ಟಿದ್ದಾರೆ.

Related Video