ಅಶೋಕ್ ಸಹ ಸಿಎಂ ರೇಸ್‌ನಲ್ಲಿದ್ದಾರೆ: ಹೊಸ ಬಾಂಬ್ ಸಿಡಿಸಿದ ಬಿಎಸ್‌ವೈ ಆಪ್ತ

ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೈಕಮಾಂಡ್ ಹೇಳಿದ್ರೆ ರಾಜೀನಾಮೆ ಕೊಟ್ಟು ಹೋಗುವೆ ಎಂದು ಹೇಳಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಈ ಬಗ್ಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜೂನ್.07): ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆ ಮುನ್ನೆಲೆಗೆ ಬಂದಿದ್ದು, ಬಿಜೆಪಿಯಲ್ಲಿ ರಾಜಕೀಯ ಗರಿಗೆದರಿದೆ.

ಮುಖ್ಯಮಂತ್ರಿ ಬಿಎಸ್‌ವೈ ಬೆನ್ನಿಗೆ ಬಿಜೆಪಿ ನಾಯಕರ ದಂಡು

ಅಲ್ಲದೇ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೈಕಮಾಂಡ್ ಹೇಳಿದ್ರೆ ರಾಜೀನಾಮೆ ಕೊಟ್ಟು ಹೋಗುವೆ ಎಂದು ಹೇಳಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಈ ಬಗ್ಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Related Video