KPCC ಅಧ್ಯಕ್ಷ ಗಾದಿಗೆ ಟ್ವಿಸ್ಟ್! ಡಿಕೆಶಿಗೆ ಶಾಕ್, ಅಚ್ಚರಿಯ ಹೆಸರು ಸೂಚಿಸಿದ ಸಿದ್ದು?
ತೀವ್ರಗೊಂಡ ಕೆಪಿಸಿಸಿ ಅಧ್ಯಕ್ಷ ಗಾದಿಗೆ ಕಸರತ್ತು; ರಾಜ್ಯ ಕಾಂಗ್ರೆಸ್ ಸಾರಥ್ಯವಹಿಸಲು ತೀವ್ರ ಜಟಾಪಟಿ; ಡಿ.ಕೆ. ಶಿವಕುಮಾರ್ ಹೆಸರು ಮುಂಚೂಣಿಯಲ್ಲಿ, ಆದರೆ ತನ್ನ ಆಪ್ತನ ಪರ ಸಿದ್ದರಾಮಯ್ಯ ಬ್ಯಾಟಿಂಗ್?
ಬೆಂಗಳೂರು (ಡಿ.25): ದಿನೇಶ್ ಗುಂಡೂರಾವ್ ರಾಜೀನಾಮೆಯಿಂದ ತೆರವಾಗಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಸರತ್ತು ಜೋರಾಗಿದೆ. ರಾಜ್ಯ ಕಾಂಗ್ರೆಸ್ ಸಾರಥ್ಯವಹಿಸಲು ಪಕ್ಷದ ನಾಯರಲ್ಲಿ ತೀವ್ರ ಜಟಾಪಟಿ ನಡೆಯುತ್ತಿದೆ.
ಇದನ್ನೂ ನೋಡಿ | ಕನಸು ಕಾಣುತ್ತಿದ್ದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಶಾಕ್!...
ಈವರೆಗೆ ಪ್ರಭಾವಿ ಒಕ್ಕಲಿಗ ನಾಯಕ ಡಿ.ಕೆ. ಶಿವಕುಮಾರ್ ಹೆಸರು ಮುಂಚೂಣಿಯಲ್ಲಿದೆ. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ, ತಮ್ಮ ಆಪ್ತನ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆಂದು ಹೇಳಲಾಗಿದೆ. ಆ ಮೂಲಕ ಡಿಕೆಶಿ ಆಸೆಗೆ ತಣ್ಣೀರೆರಚಿದ್ದಾರೆ. ಇಲ್ಲಿದೆ ಹೆಚ್ಚಿನ ಮಾಹಿತಿ...