M Lakshmana: ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಕೇಜ್ರಿವಾಲ್‌ರನ್ನ ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ

Share this Video
  • FB
  • Linkdin
  • Whatsapp

ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಸುದ್ದಿಗೋಷ್ಠಿ. ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ.ಪೊಲೀಸ್ ನವರು ಎಫ್ಐಆರ್ ದಾಖಲು ಮಾಡಿದ್ದಾರೆ. ಅಪ್ರಾಪ್ತ ವ್ಯಕ್ತಿ ಸೇರಿ ಒಂದು ಸಾವಿರ ಜನರ ಮೇಲೆ ಎಫ್ಐಆರ್ ಆಗಿದೆ. ಹಲವರನ್ನ ವಶಕ್ಕೆ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಎಷ್ಟು ಜನರನ್ನ ಅರೆಸ್ಟ್ ಮಾಡ್ತಾರೆ ಎಂಬ ಮಾಹಿತಿ ಇಲ್ಲ. ಪೊಲೀಸ್ ಠಾಣೆ ಮುಂಭಾಗ ಒಂದು ಸಾವಿರ ಇದ್ದರಾ. ಅಷ್ಟು ಜನ ಇದ್ದರು ಎಂಬುದಕ್ಕೆ ನಿಮ್ಮ ಬಳಿ ಮಾಹಿತಿ ಇದೆಯಾ. ಅಲ್ಲಿ ನೆರೆದಿದ್ದ ಜನರ ಪೈಕಿ ಒಂದು ಸಾವಿರ ಜನ ಇರಲೇ ಇಲ್ಲ.ಘಟನೆ ಸಂಬಂಧ ಬೆಳಿಗ್ಗೆ 10.30ಕ್ಕೆ ದೂರು ಕೊಡಲು ಬಂದಾಗ ತಕೊಂಡಿಲ್ಲ. ವಿಪಕ್ಷ ನಾಯಕರು ಮಾಜಿ ಎಂಎಲ್ಎ ಗಳು ಪೊಲೀಸ್ ಠಾಣೆ ಒಳಗೆ ಸಭೆ ಮಾಡ್ತಾರೆ. ಪೊಲೀಸ್ ಠಾಣೆ ಒಳಗೆ ಸಭೆ ಮಾಡಲು ಅವಕಾಶ ಇದೆಯಾ. ನಮ್ಮನ್ನ ಯಾಕೆ ಒಳಗೆ ಬಿಡಲಿಲ್ಲ. ಜನ ಸಾಮಾನ್ಯರಿಗೆ ಈ ವಿಚಾರವಾಗಿ ಗೊಂದಲ ಇದೆ.ಪೊಲೀಸರು ಇದರ ಬಗ್ಗೆ ಸ್ಪಷ್ಟನೆ ಕೊಡಬೇಕು. ಯಾರೇ ಗಲಾಟೆ ಮಾಡಿದ್ರು ಕ್ರಮ ಜರುಗಿಸಲಿಕ್ಕೆ ನಮ್ಮ ಅಭ್ಯಂತರ ಇಲ್ಲ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಕೇಜ್ರಿವಾಲ್ ರನ್ನ ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video