ರಾಜ್ಯ ಕಾಂಗ್ರೆಸ್‌ನಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ!

ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಕಾಳಗ ಶುರುವಾಗಿದೆ.  ಅಲ್ಲದೇ ದಲಿತ ಸಿಎಂ ಕೂಗು ಸಹ ಕಾಂಗ್ರೆಸ್‌ನಲ್ಲಿ ಎದ್ದಿದೆ. ಇದರ ಮಧ್ಯೆ ರಾಜ್ಯ ಕಾಂಗ್ರೆಸ್‌ನಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯೊಂದು ನಡೆದಿದೆ.

Share this Video
  • FB
  • Linkdin
  • Whatsapp

ಬೆಂಗಳೂರು/ನವದೆಹಲಿ, (ಜು.17): ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಕಾಳಗ ಶುರುವಾಗಿದೆ. ಅಲ್ಲದೇ ದಲಿತ ಸಿಎಂ ಕೂಗು ಸಹ ಕಾಂಗ್ರೆಸ್‌ನಲ್ಲಿ ಎದ್ದಿದೆ. ಇದರ ಮಧ್ಯೆ ರಾಜ್ಯ ಕಾಂಗ್ರೆಸ್‌ನಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯೊಂದು ನಡೆದಿದೆ.

'ಬಿಎಸ್‌ವೈ ಬೆಂಬಲಿತ ಲಿಂಗಾಯತ ನಾಯಕರನ್ನು ಕಾಂಗ್ರೆಸ್‌ಗೆ ಕರೆತರುವ ಪ್ರಯತ್ನ'

ಹೌದು.. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನ ದೆಹಲಿ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ. ಇದು ಕುತೂಹಲಕ್ಕೆ ಕಾರಣವಾಗಿದೆ.

Related Video