Asianet Suvarna News Asianet Suvarna News

ಹೊಸ ಚಾಣಕ್ಯನ ಎಂಟ್ರಿ: ಬಿಜೆಪಿ ಮಣಿಸಲು ಕಾಂಗ್ರೆಸ್‌ ಪ್ಲಾನ್‌ ಇದು!

ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ ಕೇಳಿಬಂದಿರುವ 40% ಕಮಿಷನ್ ಹಿಡಿದು ಜಿಲ್ಲಾವಾರ ಪ್ರತಿಭಟನೆ ಮಾಡುತ್ತಿದೆ. ಇದರ ಮಧ್ಯೆ ರಾಹುಲ್ ಗಾಂಧಿ ಅವರು ತಂತ್ರಜ್ಞ ಸುನಿಲ್ ಅವರನ್ನು ಕರ್ನಾಟಕಕ್ಕೆ ಕಳುಹಿಸಿದ್ದು, ಭಾರಿ ಕುತೂಹಲ ಮೂಡಿಸಿದೆ.  

ಬೆಂಗಳೂರು. (ಏ.22): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ  ಇದೆ. ಆಗಲೇ ರಾಜ್ಯದಲ್ಲಿ ರಾಜಕೀಯ ಲೆಕ್ಕಾಚಾರಗಳು ಶುರುವಾಗಿವೆ. ಬಿಜೆಪಿ ವಿಭಾಗವಾರ ಸಂಘಟನೆ ಮಾಡಿಕೊಳ್ಳುತ್ತಿದ್ದರೆ, ಕಾಂಗ್ರೆಸ್ ಜನತಾ ಜಲಧಾರೆ ಮಾಡುತ್ತಿದೆ.

India Gate: ಟಿಕೆಟ್‌ ಹಂಚಿಕೆ, ರಣತಂತ್ರಗಳನ್ನು ಹೆಣೆಯುವುದರಲ್ಲಿ ಫ್ರೀ ಹ್ಯಾಂಡ್‌ ಕೊಡಿ ಅಂದ ಡಿಕೆಶಿ

ಇನ್ನು ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ ಕೇಳಿಬಂದಿರುವ 40% ಕಮಿಷನ್ ಹಿಡಿದು ಜಿಲ್ಲಾವಾರ ಪ್ರತಿಭಟನೆ ಮಾಡುತ್ತಿದೆ. ಇದರ ಮಧ್ಯೆ ರಾಹುಲ್ ಗಾಂಧಿ ಅವರು ತಂತ್ರಜ್ಞ ಸುನಿಲ್ ಅವರನ್ನು ಕರ್ನಾಟಕಕ್ಕೆ ಕಳುಹಿಸಿದ್ದು, ಭಾರಿ ಕುತೂಹಲ ಮೂಡಿಸಿದೆ. 

Video Top Stories