ಮುಸ್ಲಿಮರ ಹಕ್ಕು ಕಿತ್ತುಕೊಳ್ಳೋ ಕಾನೂನು ಎಂದು ರಾಹುಲ್ ಗಾಂಧಿ ಟ್ವೀಟ್

Share this Video
  • FB
  • Linkdin
  • Whatsapp

ನಿನ್ನೆ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಯಿತು. ಕೇಂದ್ರ ಸಂಸದೀಯ ವ್ಯವಹಾರ ಸಚಿವರು ಮಸೂದೆಯನ್ನು ಮಂಡಿಸಿದ್ದು, ಲೋಕಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ. ಮೋದಿ ಸರ್ಕಾರದ ಈ ಐತಿಹಾಸಿಕ ನಿರ್ಧಾರವು ಇಂದು ರಾಜ್ಯಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ. ಸಂಸತ್ ಅಧಿವೇಶನವು ಶುಕ್ರವಾರ ಮುಕ್ತಾಯಗೊಳ್ಳಲಿದ್ದು, ಮುಂದಿನ ಎರಡು ದಿನಗಳ ಕಲಾಪವು ಬಿಸಿ ಏರಿಸಲಿದೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

Related Video