Raichur short circuit: ಶಾರ್ಟ್ ಸರ್ಕ್ಯೂಟ್‌ನಿಂದ ರಾಯಚೂರಿನಲ್ಲಿ ಅಗ್ನಿ ಅವಘಡ

Share this Video
  • FB
  • Linkdin
  • Whatsapp

ರಾಯಚೂರಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಮೋತಿಮಹಲ್ ಬಳಿಯ ಆಟೋಮೊಬೈಲ್ಸ್ ಅಂಗಡಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅಸ್ಸಾರಿ ಎಂಬುವರಿಗೆ ಸೇರಿದ 10 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಎರಡು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video