' ಯಡಿಯೂರಪ್ಪ ಮಗ ಕಂಪ್ಲೆಂಟ್ ಕೊಟ್ಟಿದ್ದಾರೆ, ಪಿಎ ಆಗಲಿ, ಯಾರೇ ಆಗಲಿ.. ಶಿಕ್ಷೆ ಆಗಲೇಬೇಕು'

ಸಚಿವ ಶ್ರೀರಾಮುಲು ಆಪ್ತ ಕಾರ್ಯದರ್ಶಿ ವಿರುದ್ಧ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

Share this Video
  • FB
  • Linkdin
  • Whatsapp

ದಾವಣಗೆರೆ, (ಜುಲೈ.02): ಸಚಿವ ಶ್ರೀರಾಮುಲು ಆಪ್ತ ಕಾರ್ಯದರ್ಶಿ ವಿರುದ್ಧ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ವಿಜಯೇಂದ್ರ ದಾಖಲಿಸಿರುವ ಕೇಸ್‌ಗೆ ಶ್ರೀರಾಮುಲು ಪಿಎ ರಾಜಣ್ಣ ಸ್ಪಷ್ಟೀಕರಣ

 ಲಂಚ ಯಾರೇ ಪಡೆದರೂ ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಲಂಚ ಪಡೆಯುವವರಿಗೆ ಶ್ರೀರಾಮುಲು ಬೆಂಬಲ ಕೊಟ್ಟರೆ ಶ್ರೀರಾಮುಲುಗೆ ಗೊತ್ತಿದ್ದೂ ಮಾಡ್ತಿದ್ದಾನೆಂದು ಅರ್ಥ ಅಲ್ವಾ? ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

Related Video