ಕಾಂಗ್ರೆಸ್‌ ಧಿಕ್ಕರಿಸಿ ಕಮಲಕ್ಕೆ ಮತ ನೀಡಿ: ರಾಜೀವ್ ಚಂದ್ರಶೇಖರ್‌

ಬಿಟಿಎಂ ಲೇಔಟ್‌ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀಧರ್‌ ರೆಡ್ಡಿ ಪರ ರಾಜೀವ್‌ ಚಂದ್ರಶೇಖರ್‌ ಪ್ರಚಾರ ಮಾಡಿದ್ದಾರೆ.ರಾಮಲಿಂಗ ರೆಡ್ಡಿ ಕುಟುಂಬದ ರಾಜಕೀಯ ಈ ಬಾರಿ ನಡೆಯಲ್ಲ.ಈ ಬಾರಿ ಬಿಜೆಪಿಗೆ ಮತ ನೀಡಿ ಎಂದು ಅವರು ಮತದಾರರಲ್ಲಿ ಮನವಿ ಮಾಡಿದ್ದಾರೆ.

First Published Apr 20, 2023, 4:52 PM IST | Last Updated Apr 20, 2023, 4:52 PM IST

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಶ್ರೀಧರ್‌ ರೆಡ್ಡಿ ಪರ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಬಿಟಿಎಂ ಲೇಔಟ್‌ನಲ್ಲಿ ಪ್ರಚಾರ ಮಾಡಿದ್ದಾರೆ.ಈ ಬಾರಿಯ ವಿಧಾನಸಭಾ ಚುನಾವಣಾಯಲ್ಲಿ ಭ್ರಷ್ಟಚಾರಕ್ಕೆ ಹೆಸರುವಾಸಿಯಾಗಿರುವ ಕಾಂಗ್ರೆಸ್‌ನನ್ನು ಧಿಕ್ಕರಿಸಿ, ಕಮಲಕ್ಕೆ ಮತ ನೀಡಿ ಎಂದು ಪ್ರಚಾರದ ವೇಳೆ ರಾಜೀವ್‌ ಚಂದ್ರಶೇಖರ್‌ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರು ಮತ್ತು ರಾಜ್ಯದ ಭವಿಷ್ಯಕ್ಕಾಗಿ ಇದು ಮಹತ್ವವಾದ ಚುನಾವಣೆಯಾಗಿದೆ. ಈ ಬಾರಿ ಇಲ್ಲಿ ಒಂದು ಹೊಸತನವನ್ನು ತರುವ ಮೂಲಕ ಬಿಜೆಪಿಯನ್ನು ಗೆಲ್ಲಿಸಿ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್‌ ಮತದಾರರಲ್ಲಿ ವಿನಂತಿಸಿಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ: ಮರಾಠ ಮತಗಳ ಮೇಲೆ ಪಕ್ಷಗಳ ಕಣ್ಣು: ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ 'ಮಹಾ' ನಾಯಕರು

Video Top Stories