ದೇವೇಗೌಡ್ರಗಾಗಿ ಸೀಟು ತ್ಯಾಗ ಮಾಡಲು ಸಿದ್ಧ ಎಂದ ಹಾಲಿ ರಾಜ್ಯಸಭಾ ಸದಸ್ಯ

ಶುಕ್ರವಾರ ನಡೆದ ಜೆಡಿಎಲ್ ಪಿ ಸಭೆಯಲ್ಲಿ ತಮ್ಮ 34 ಶಾಸಕರು ಬೆಂಬಲ ನೀಡಲು ನೀಡಿದ್ದಾರೆ. ಅಲ್ಲದೇ ಹಾಲಿ ರಾಜ್ಯಸಭಾ ಸದಸ್ಯ ಕೂಡ ಖುದ್ದು ದೇವೇಗೌಡ್ರೇ ಸ್ಪರ್ಧಿಸಬೇಕೆಂದು ಒತ್ತಾಯಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜೂನ್.06): ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸುವ ಸಂಬಂಧ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ನಿರ್ಧಾರ ಇನ್ನೂ ಸಸ್ಪೆನ್ಸ್ ಆಗಿಯೇ ಇದೆ. 

ರಾಜ್ಯಸಭೆ ಎಲೆಕ್ಷನ್: ದೇವೇಗೌಡ್ರು ಕಣಕ್ಕಿಳಿಯದಿದ್ರೆ ಬದಲಾಗುತ್ತೆ ರಾಜಕೀಯ ಸೀನ್

ಶುಕ್ರವಾರ ನಡೆದ ಜೆಡಿಎಲ್ ಪಿ ಸಭೆಯಲ್ಲಿ ತಮ್ಮ 34 ಶಾಸಕರು ಬೆಂಬಲ ನೀಡಲು ನೀಡಿದ್ದಾರೆ. ಅಲ್ಲದೇ ಹಾಲಿ ರಾಜ್ಯಸಭಾ ಸದಸ್ಯ ಕೂಡ ಖುದ್ದು ದೇವೇಗೌಡ್ರೇ ಸ್ಪರ್ಧಿಸಬೇಕೆಂದು ಒತ್ತಾಯಿಸಿದ್ದಾರೆ.

Related Video