ಸಿಡಿ ಕೇಸ್; ಮಹತ್ವದ ಸಂಗತಿ ಇಟ್ಟುಕೊಂಡು ಸಿಎಂ ಭೇಟಿ ಮಾಡ್ತಾರೆ ಬ್ರದರ್ಸ್

ಸಿಡಿ ಕೇಸ್ ನಂತರ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ/ ಬಿಜೆಪಿ ರಾಝ್ಯ ಉಪಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ/ ಸಿಎಂ ಭೇಟಿ ಮಾಡಲಿದ್ದಾರೆ ಜಾರಕಿಹೊಳಿ ಬ್ರದರ್ಸ್/ ಇದರ ಹಿಂದೆ ಏನಿದೆ ಎನ್ನುವುದು ತನಿಖೆ ನಂತರ ಗೊತ್ತಾಗಲಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 09) ರಮೇಶ್ ಜಾರಕಿಹೊಳೀ ಸಿಡಿ ತನಿಖೆ ಬಗ್ಗೆ ಸಿಎಂ ಮತ್ತು ಗೃಹ ಸಚಿವರು ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಮೇಶ್ ಜಾರಕಿಹೊಳಿ ಹೇಳಿದ ಶೋ ಪೀಸ್ ಕತೆ

ಪ್ರಕರಣಕ್ಕೆ ಸಂಬಂಧಿಸಿ ರಮೇಶ್ ಜಾರಕಿಹೊಳಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಸದ್ಯವೇ ಜಾರಕಿಹೊಳಿ ಬ್ರದರ್ಸ್ ಸಿಎಂ ಭೇಟಿ ಮಾಡಲಿದ್ದಾರೆ ಎಂದರು. 

Related Video