Asianet Suvarna News Asianet Suvarna News

ಕೆಆರ್‌ಎಸ್ ಬಿರುಕು ಗಲಾಟೆ ಬಗ್ಗೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ

Jul 10, 2021, 3:41 PM IST

ಬೆಳಗಾವಿ, (ಜುಲೈ.10):  ಕೆಆರ್​ಎಸ್ ಡ್ಯಾಂ ಬಿರುಕಿನ ಬಗ್ಗೆ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವಿನ ಟಾಕ್​​​ವಾರ್​ ತಾರಕಕ್ಕೇರಿದೆ. 

'ಸತ್ಯದ ಪರ ನಿಂತಾಗ ಶತ್ರುಗಳು ಹುಟ್ಟಿಕೊಳ್ತಾರೆ': ಸಂಸದ ಪ್ರತಾಪ್ ಸಿಂಹಗೆ ಸುಮಲತಾ ಟಾಂಗ್‌

ಇನ್ನು ಈ ಕೆಆರ್‌ಎಸ್ ಬಿರುಕು ವಿಚಾರವಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾಹುಕಾರ ಮಾಜಿ ಸಿಎಂ ಕುಮಾರಸ್ವಾಮಿ ಪರ ಬ್ಯಾಟಿಂಗ್ ಮಾಡಿದ್ದಾರೆ.