ಶಾಸಕ ಸ್ಥಾನಕ್ಕೆ ರಾಜೀನಾಮೆ ಫಿಕ್ಸ್: ಖಚತಪಡಿಸಿದ ರಮೇಶ್ ಜಾರಕಿಹೊಳಿ

ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ರಮೇಶ್ ಜಾರಕಿಹೊಳಿ ಒಂದೇ ದಿನದಲ್ಲಿ ಮೂರು ವರಸೆ ಬದಲಿಸಿದ್ದಾರೆ.

First Published Jun 25, 2021, 7:07 PM IST | Last Updated Jun 25, 2021, 7:07 PM IST

ಚಿಕ್ಕಬಳ್ಳಾಪುರ, (ಜೂನ್.25): ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ರಮೇಶ್ ಜಾರಕಿಹೊಳಿ ಒಂದೇ ದಿನದಲ್ಲಿ ಮೂರು ವರಸೆ ಬದಲಿಸಿದ್ದಾರೆ.

'ರಮೇಶ್ ಜಾರಕಿಹೋಳಿ ರಾಜೀನಾಮೆ: ಆತುರದ ನಿರ್ಧಾರದ ಬೇಡ ಎಂದಿದ್ದೇವೆ'

ಹೌದು...ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದೆ. ಹಿರಿಯರು ಬೇಡ ಎಂದಿದ್ದಾರೆ ಎಂದು ಹೇಳಿದ್ದರು. ಇದೀಗ ಮತ್ತೊಂದು ವರಸೆ ಬದಲಿಸಿದ್ದು, ರಾಜೀನಾಮೆ ನೀಡುವುದು ಫಿಕ್ಸ್ ಎಂದು ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

Video Top Stories