Asianet Suvarna News Asianet Suvarna News

ಖಾತೆ ಹಂಚಿಕೆ ಬಿಕ್ಕಟ್ಟು: ಡಿಕೆಶಿ ಮೇಲೆ ಸಿಟ್ಟಿಗೆ ಯಡಿಯೂರಪ್ಪ ಇಕ್ಕಟ್ಟಿಗೆ!

ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಸಾಹುಕಾರ; ಈಗ ಬಿಜೆಪಿಯಲ್ಲೂ ಖಾತೆಗೆ ಪಟ್ಟು; ಇಕ್ಕಟ್ಟಿನಲ್ಲಿ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು (ಫೆ.07):  ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಗೋಕಾಕ್‌ನ 'ಸಾಹುಕಾರ' ಈಗ ಬಿ.ಎಸ್. ಯಡಿಯೂರಪ್ಪ ಸಂಪುಟ ಸೇರಿದ್ದಾರೆ.  ಆದರೆ ಬಿಜೆಪಿಯಲ್ಲೂ ನಿರ್ದಿಷ್ಟ ಖಾತೆಗಾಗಿ ಪಟ್ಟು ಹಿಡಿದಿದ್ದು, ಬಿಎಸ್‌ವೈ ಇಕ್ಕಟ್ಟಿಗೆ ಸಿಲುಕಿದ್ದಾರೆ. 

ಇದನ್ನೂ ನೋಡಿ | ಹಣ ಬಿಡುಗಡೆಗೆ ಅನುಮತಿ ಕೊಟ್ಟಿದ್ದು ನನ್ನ ಸರ್ಕಾರ; ಸಿದ್ದುಗೆ ಎಚ್‌ಡಿಕೆ ಟಾಂಗ್!

"

 

 

 

Video Top Stories