Asianet Suvarna News Asianet Suvarna News

ಜಾರಕಿಹೊಳಿ ಮನೆಯಲ್ಲಿ ಬಿಜೆಪಿ ಶಾಸಕರ ರಹಸ್ಯ ಸಭೆ: ಈ ಬಗ್ಗೆ ಸಾಹುಕಾರನ ಪ್ರತಿಕ್ರಿಯೆ...

ಸಚಿವ ರಮೇಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಬಿಜೆಪಿ ಶಾಸಕರ ಗುಂಪೊಂದು ಸಭೆ ನಡೆಸಿದ್ದು, ಸಚಿವ ಸ್ಥಾನದ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇನ್ನು ಈ ಸಭೆ ಬಳಿಕ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು ಹೀಗೆ...

ಬೆಂಗಳೂರು, (ನ.11): ಉಪಚುನಾವಣೆ ಫಲಿತಾಂಶ ಬೆನ್ನಲ್ಲೇ ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಕೆಲ ಶಾಸಕರು ರಹಸ್ಯ ಸಭೆ ನಡೆಸಿದ್ದಾರೆ.

ಸಾಹುಕಾರ್ ಮನೆಯಲ್ಲಿ ಬಿಜೆಪಿ ಶಾಸಕರ ರಹಸ್ಯ ಸಭೆ: ಇಲ್ಲಿದೆ ಇನ್‍ಸೈಡ್ ಮಾಹಿತಿ

ಸಚಿವ ರಮೇಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಬಿಜೆಪಿ ಶಾಸಕರ ಗುಂಪೊಂದು ಸಭೆ ನಡೆಸಿದ್ದು, ಸಚಿವ ಸ್ಥಾನದ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇನ್ನು ಈ ಸಭೆ ಬಳಿಕ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು ಹೀಗೆ...

Video Top Stories