ಶೀಘ್ರದಲ್ಲೇ ಸಿದ್ದು ಬಿಜೆಪಿಗೆ: ರಮೇಶ್ ಜಾರಕಿಹೋಳಿ ಭವಿಷ್ಯ!
ಉಪಚುನಾವಣೆ ಫಲಿತಾಂಶದ ಬಳಿಕ ಅನರ್ಹ ಶಾಸಕ ರಮೇಶ್ ಜಾರಕಿಹೋಳಿ ಭವಿಷ್ಯವೇನು ಎಂಬ ಚರ್ಚೆ ಶುರುವಾಗಿದೆ. ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿರುವ ರಮೇಶ್, ಫಲಿತಾಂಶದ ಬಳಿಕ ಖುದ್ದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸೇರಲಿದ್ದಾರೆ ಎಂದು ಕುಹುಕವಾಡಿದ್ದಾರೆ.
ಗೋಕಾಕ್(ಡಿ.05): ಉಪಚುನಾವಣೆ ಫಲಿತಾಂಶದ ಬಳಿಕ ಅನರ್ಹ ಶಾಸಕ ರಮೇಶ್ ಜಾರಕಿಹೋಳಿ ಭವಿಷ್ಯವೇನು ಎಂಬ ಚರ್ಚೆ ಶುರುವಾಗಿದೆ. ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿರುವ ರಮೇಶ್, ಫಲಿತಾಂಶದ ಬಳಿಕ ಖುದ್ದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸೇರಲಿದ್ದಾರೆ ಎಂದು ಕುಹುಕವಾಡಿದ್ದಾರೆ. ಫಲಿತಾಂಶದ ಬಳಿಕ ಸಿದ್ದರಾಮಯ್ಯ ರಾಜಕೀಯ ಭವಿಷ್ಯ ಅತಂತ್ರವಾಗಲಿದ್ದು, ಬಿಜೆಪಿಯಲ್ಲಿ ರಾಜಕೀಯ ಆಶ್ರಯ ಪಡೆಯಲಿದ್ದಾರೆ ಎಂದು ರಮೇಶ್ ಕಿಚಾಯಿಸಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...