ಸಂಪುಟ ಸಭೆ ಆರಂಭದಲ್ಲೇ ಸಿಡಿದ ರಮೇಶ್ ಜಾರಕಿಹೊಳಿ ರಾಸಲೀಲೆ CD

ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಸಂಪುಟ ಸಭೆ ಆರಂಭದಲ್ಲಿಯೇ ಚರ್ಚೆಯಾಗಿದ್ದು, ಸಚಿವರುಗಳಿಗೆ ಸಿಎಂ ಮಹತ್ವದ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

Share this Video
  • FB
  • Linkdin
  • Whatsapp

ಬೆಳಗಾವಿ, (ಮಾ.03): ಸಚಿವ ರಮೇಶ್ ಜಾರಕಿಹೊಳಿ ಅವರು ಪಲ್ಲಂಗ ಪುರಾಣದಲ್ಲಿ ಸಿಕ್ಕಿಬಿದ್ದಿದ್ದು, ರಾಜ್ಯ ರಾಜಕಾಣರದಲ್ಲಿ ಭಾರೀ ಸಂಚಲ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಇದರ ನೈತಿಕ ಹೊಣೆ ಹೊತ್ತು ರಮೇಶ್ ಜಾರಕಿಹೊಳಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಸಲೀಲೆ ಸಿ.ಡಿ.: ರಾಜೀನಾಮೆ ಪತ್ರದಲ್ಲಿ ಮಹತ್ವದ ಅಂಶ ಉಲ್ಲೇಖಿಸಿದ ಜಾರಕಿಹೊಳಿ

ಇನ್ನು ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಸಂಪುಟ ಸಭೆ ಆರಂಭದಲ್ಲಿಯೇ ಚರ್ಚೆಯಾಗಿದ್ದು, ಸಚಿವರುಗಳಿಗೆ ಸಿಎಂ ಮಹತ್ವದ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

Related Video