ಕಾಂಗ್ರೆಸ್​​ ಬಿಟ್ಟು ಬಿಜೆಪಿ ಸೇರುತ್ತಾ ಹುಕ್ಕೇರಿ ಕುಟುಂಬ? ಇದಕ್ಕೆ ಜಾರಕಿಹೊಳಿ ರಿಯಾಕ್ಷನ್..!

ಇನ್ನು ಹುಕ್ಕೇರಿ ಕುಟುಂಬ ಬಿಜೆಪಿ ಸೇರ್ಪಡೆ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು ಹೀಗೆ..

Share this Video
  • FB
  • Linkdin
  • Whatsapp

ಬೆಳಗಾವಿ, (ಅ.27): ಬೆಳಗಾವಿ ಜಿಲ್ಲೆಯಲ್ಲೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ವಿಚಾರ ಈಗ ಜಿಲ್ಲೆಯಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಬಿಜೆಪಿಯಿಂದ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ

ಇದಕ್ಕೆ ಕಾರಣ ಅವರು ನೀಡಿದ ಹೇಳಿಕೆ. ಕಾಂಗ್ರೆಸ್ ಪಕ್ಷದಲ್ಲೆ ಇದ್ದು ಬಿಜೆಪಿ ಪರವಾಗಿ ಪ್ರಚಾರ ಮಾಡುವುದಾಗಿ ಪ್ರಕಾಶ್ ಹುಕ್ಕೇರಿ ಹೇಳಿಕೆ ನೀಡಿದ ಬೆನ್ನಲೆ ಕಾಂಗ್ರೆಸ್ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಇನ್ನು ಹುಕ್ಕೇರಿ ಕುಟುಂಬ ಬಿಜೆಪಿ ಸೇರ್ಪಡೆ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು ಹೀಗೆ..

Related Video