ರಾಜ್ಯ ರಾಜಕೀಯದಲ್ಲಿ 'ಸಿಡಿ'ದ ರಾಸಲೀಲೆ ಕರ್ಮಕಾಂಡ: Video Part 2

ರಮೇಶ್ ಜಾರಕಿಹೊಳಿ ಯುವತಿಯೊಂದಿಗೆ ಅಶ್ಲೀಲವಾಗಿ ಕಾಣಿಸಿಕೊಂಡಿರುವ ವಿಡಿಯೋ ಇದಾಗಿದ್ದು, ನೋಡುವ ರೀತಿಯಲ್ಲಿಲ್ಲ. ಸದ್ಯ  ರಾಜ್ಯ ರಾಜಕಾರಣದಲ್ಲಿ ಈ ಸಿಡಿ ಪ್ರಕರಣ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಯಿದೆ. ಇನ್ನು ಕಾಮದಾಟದ ವಿಡಿಯೋ ಹರಿದಾಡುತ್ತಿದ್ದಂತೆಯೇ ರಮೇಶ್ ಜಾರಕಿಹೊಳಿ ನಾಪತ್ತೆಯಾಗಿದ್ದಾರೆ.

First Published Mar 2, 2021, 7:58 PM IST | Last Updated Mar 2, 2021, 7:58 PM IST

ಬೆಂಗಳೂರು, (ಮಾ.02):  ಮಾನ್ಯ ಜಲಸಂಪನ್ಮೂಲ ಸಚಿವ ಸಚಿವ ರಮೇಶ್ ಜಾರಕಿಹೊಳಿಯವರ ರಾಸಲೀಲೆಯ ಸಿ.ಡಿ. ಬಿಡುಗಡೆಯಾಗಿದೆ. 

ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ CD ರಿಲೀಸ್: ಸಾಹುಕಾರನ ಕಾಮದಾಟ ಬಯಲು

 ರಮೇಶ್ ಜಾರಕಿಹೊಳಿ ಯುವತಿಯೊಂದಿಗೆ ಅಶ್ಲೀಲವಾಗಿ ಕಾಣಿಸಿಕೊಂಡಿರುವ ವಿಡಿಯೋ ಇದಾಗಿದ್ದು, ನೋಡುವ ರೀತಿಯಲ್ಲಿಲ್ಲ. ಸದ್ಯ  ರಾಜ್ಯ ರಾಜಕಾರಣದಲ್ಲಿ ಈ ಸಿಡಿ ಪ್ರಕರಣ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಯಿದೆ. ಇನ್ನು ಕಾಮದಾಟದ ವಿಡಿಯೋ ಹರಿದಾಡುತ್ತಿದ್ದಂತೆಯೇ ರಮೇಶ್ ಜಾರಕಿಹೊಳಿ ನಾಪತ್ತೆಯಾಗಿದ್ದಾರೆ.

ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ CD ರಿಲೀಸ್ ಮಾಡಿದ್ದು ಇವರೇ...!