Loksabha: ಮಂಡ್ಯ ಲೋಕಸಭಾ ಕಾಂಗ್ರೆಸ್‌ ಟಿಕೆಟ್‌ ಸ್ಟಾರ್‌ ಚಂದ್ರುಗೆ ಪಕ್ಕನಾ ?

ಮಂಡ್ಯದಲ್ಲಿ ಸ್ಟಾರ್‌ ಚಂದ್ರು ಪರ ಶಾಸಕ ರವಿ ಗಣಿಕ ಈಗಾಗಲೇ ಪ್ರಚಾರ ಮಾಡುತ್ತಿದ್ದಾರೆ.
 

Share this Video
  • FB
  • Linkdin
  • Whatsapp

ಮಂಡ್ಯದಲ್ಲಿ ಲೋಕಸಭಾ ಚುನಾವಣಾ ಅಖಾಡ ರಂಗೇರಿದ್ದು, ಹೈಕಮಾಂಡ್‌ ಘೋಷಣೆಗೂ ಮುನ್ನವೇ ಶಾಸಕರಿಂದ ಅಭ್ಯರ್ಥಿ ಹೆಸರು ಘೋಷಣೆ ಮಾಡಲಾಗಿದೆ. ಮಂಡ್ಯದ(Mandya) ಎಂಪಿ ಟಿಕೆಟ್‌(Ticket) ಸ್ಟಾರ್‌ ಚಂದ್ರುಗೆ(Star Chandru) ಬಹುತೇಕ ಖಚಿತ ಎನ್ನಲಾಗುತ್ತಿದ್ದು, ಶಾಸಕ ಗಣಿಗ ರವಿ(Ravi Ganiga) ಅವರ ಪರ ಪ್ರಚಾರವನ್ನು ಮಾಡುತ್ತಿದ್ದಾರೆ. ಇನ್ನೂ ಮತ್ತೊಂದು ಕಡೆ ಸುಮಲತಾ ನಾನೇ ಮಂಡ್ಯದ ಬಿಜೆಪಿ ಅಭ್ಯರ್ಥಿ ಎಂದು ಹೇಳುತ್ತಿದ್ದಾರೆ. ಇತ್ತ ಜೆಡಿಎಸ್‌ ನಮಗೆ ಮಂಡ್ಯ ಬಿಟ್ಟು ಕೊಡಬೇಕು ಎಂದು ಪಟ್ಟು ಹಿಡಿದಿದೆ. 

ಇದನ್ನೂ ವೀಕ್ಷಿಸಿ: Congress: ಯಾರಿಗೆ ಸಿಗುತ್ತೆ ಅರಮನೆ ನಗರಿಯ ಕಾಂಗ್ರೆಸ್ ಟಿಕೆಟ್..? ಯತೀಂದ್ರ ಸ್ಪರ್ಧೆಗೆ ಸಿದ್ದರಾಮಯ್ಯ ಬೆಂಬಲಿಗರ ಒತ್ತಡ !

Related Video