Asianet Suvarna News Asianet Suvarna News

ಬೆಳಗಾವಿಯಿಂದ ಬೆಂಗಳೂರಿಗೆ ಬಂದು ಅಚ್ಚರಿ ಹೇಳಿಕೆ ನೀಡಿದ ಯಡಿಯೂರಪ್ಪ

ಬೆಳಗಾವಿ ಪ್ರವಾಸ ಮುಗಿಸಿ ಬೆಂಗಳೂರಿನ ಕಾವೇರಿ ನಿವಾಸಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಹೈಕಮಾಂಡ್ ಸಂದೇಶಕ್ಕೆ ಅಚ್ಚರಿ ಹೇಳಿಕೆ ನೀಡಿದ್ದಾರೆ.  ಈ ಮೂಲಕ ನಾಯಕತ್ವ ಬದಲಾವಣೆಗೆ ರೋಚಕ ಟ್ವಿಸ್ಟ್ ಸಿಕ್ಕಿದೆ.

ಬೆಂಗಳೂರು, (ಜು.25): ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಸಂದೇಶಕ್ಕೆ ಕಾಯುತ್ತಿರವ ಬಿಎಸ್ ಯಡಿಯೂರಪ್ಪ ಅವರು ಬೆಳಗಾವಿಗೆ ತೆರಳಿ ಪ್ರವಾಹ ವೀಕ್ಷಣೆ ಮಾಡಿದರು.

ನಾಯಕತ್ವ ಬದಲಾವಣೆ ವಿಚಾರ ರೋಚಕ ತಿರುವು: ಸೇಫ್‌ ಆದ್ರಾ ಸಿಎಂ?

ಬೆಳಗಾವಿ ಪ್ರವಾಸ ಮುಗಿಸಿ ಬೆಂಗಳೂರಿನ ಕಾವೇರಿ ನಿವಾಸಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಹೈಕಮಾಂಡ್ ಸಂದೇಶಕ್ಕೆ ಅಚ್ಚರಿ ಹೇಳಿಕೆ ನೀಡಿದ್ದಾರೆ.  ಈ ಮೂಲಕ ನಾಯಕತ್ವ ಬದಲಾವಣೆಗೆ ರೋಚಕ ಟ್ವಿಸ್ಟ್ ಸಿಕ್ಕಿದೆ.
 
Video Top Stories