Asianet Suvarna News Asianet Suvarna News

ಸಚಿವ ಸಂಪುಟ ಕಸರತ್ತು ಮಧ್ಯೆಯೇ ಆನಂದದಿಂದ ರಾಜೀನಾಮೆ ಕೊಡುವೆ ಎಂದ ಸಚಿವ

ಒಂದೆಡೆ ರಾಜ್ಯ ಬಿಜೆಪಿಯಲ್ಲಿ ಸಚಿವ ಸಂಪುಟ ಕಸರತ್ತು ಜೋರಾಗಿದ್ರೆ, ಮತ್ತೊಂದೆಡೆ ಜಿಲ್ಲೆಗಾಗಿ ಸಚಿವ ಸ್ಥಾನದ ತ್ಯಾಗಕ್ಕೂ ಸಿದ್ಧ ಎಂದು ಸಚಿವರೊಬ್ಬರು ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.

ಬಳ್ಳಾರಿ, (ನ.18): ಒಂದೆಡೆ ರಾಜ್ಯ ಬಿಜೆಪಿಯಲ್ಲಿ ಸಚಿವ ಸಂಪುಟ ಕಸರತ್ತು ಜೋರಾಗಿದ್ರೆ, ಮತ್ತೊಂದೆಡೆ ಜಿಲ್ಲೆಗಾಗಿ ಸಚಿವ ಸ್ಥಾನದ ತ್ಯಾಗಕ್ಕೂ ಸಿದ್ಧ ಎಂದು ಸಚಿವರೊಬ್ಬರು ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.

ಯಡಿಯೂರಪ್ಪಗೆ ಬಹಿರಂಗ ಎಚ್ಚರಿಕೆ ಕೊಟ್ಟ ಬಿಜೆಪಿ ಶಾಸಕ..!

ಹೌದು... ಯಡಿಯೂರಪ್ಪ ರಾಜೀನಾಮೆ ಕೇಳಿದ್ರೇ ಆನಂದದಿಂದ ಕೊಡುವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.