ಶಿರಾದಲ್ಲಿ ಮತದಾರರಿಗೆ ರೆಡ್ ಕಾರ್ಪೆಟ್ ವ್ಯವಸ್ಥೆ..!

ಶಿರಾ ಹಾಗೂ ಆರ್‌ಆರ್‌ ನಗರದಲ್ಲಿ ಒಂದು ಮತದಾನ ನಡೆಯುತ್ತಿದೆ. ಶಿರಾ ಮತದಾರರಿಗೆ ರೆಡ್ ಕಾರ್ಪೆಟ್ ಹಾಸಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರಿಗೆ, ಅಂಗವಿಕಲರಿಗೆ ಮತದಾನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. 

Share this Video
  • FB
  • Linkdin
  • Whatsapp

ತುಮಕೂರು (ನ. 03): ಶಿರಾ ಹಾಗೂ ಆರ್‌ಆರ್‌ ನಗರದಲ್ಲಿ ಒಂದು ಮತದಾನ ನಡೆಯುತ್ತಿದೆ. ಶಿರಾ ಮತದಾರರಿಗೆ ರೆಡ್ ಕಾರ್ಪೆಟ್ ಹಾಸಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರಿಗೆ, ಅಂಗವಿಕಲರಿಗೆ ಮತದಾನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. 175 ಮಾದರಿ ಮತಗಟ್ಟೆಯನ್ನು ಸಿಂಗರಿಸಿದ್ದಾರೆ. ಮತದಾರರಿಂದ ಅದ್ಭುತ ಪ್ರತಿಕ್ರಿಯೆ ಕೂಡಾ ವ್ಯಕ್ತವಾಗುತ್ತಿದೆ. ಹೇಗಿದೆ ವ್ಯವಸ್ಥೆ? ನೋಡೋಣ ಬನ್ನಿ..!

'HDK ಸಿಎಂ ಆಗಿದ್ರೆ ಸಿದ್ದರಾಮಯ್ಯ ಬಾಡಿಗೆ ಮನೆಯಲ್ಲೇ ಇರಬೇಕಿತ್ತು'

Related Video