
ಮೀಸಲಾತಿ ಹೋರಾಟ, ಸಿದ್ದು- ಬಿಎಸ್‌ವೈಗೆ ಪ್ರಾಣ ಸಂಕಟ..!
ರಾಜ್ಯದಲ್ಲಿ ಮೀಸಲಾತಿ ಹೋರಾಟ ತೀವ್ರಗೊಳ್ಳುತ್ತಿದೆ. ಪಂಚಮಸಾಲಿ, ಕುರುಬ ಮೀಸಲಾತಿ ಹೋರಾಟದ ನಂತರ ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸಬೇಕೆಂಬ ಕೂಗು ಜೋರಾಗಿದೆ.
ಬೆಂಗಳೂರು (ಫೆ. 14): ರಾಜ್ಯದಲ್ಲಿ ಮೀಸಲಾತಿ ಹೋರಾಟ ತೀವ್ರಗೊಳ್ಳುತ್ತಿದೆ. ಪಂಚಮಸಾಲಿ, ಕುರುಬ ಮೀಸಲಾತಿ ಹೋರಾಟದ ನಂತರ ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸಬೇಕೆಂಬ ಕೂಗು ಜೋರಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಕೊಡಲು ಮಾರ್ಚ್ 4 ರವರೆಗೆ ಡೆಡ್‌ಲೈನ್ ನೀಡಲಾಗಿದ್ದು, ಕೊಡದಿದ್ರೆ ಅಮರಣಾಂತ ಉಪವಾಸ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ. ಒಂದು ಸಮುದಾಯಕ್ಕೆ ಕೊಟ್ಟರೆ ಇನ್ನೊಂದು ಸಮುದಾಯದ ಆಕ್ರೋಶಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಹಾಗಾಗಿ ಯಡಿಯೂರಪ್ಪ ಗೊಂದಲದಲ್ಲಿದ್ದಾರೆ. ಈ ಮೀಸಲಾತಿ ಹೋರಾಟ ಎಲ್ಲಿಗೆ ಹೋಗಿ ತಲುಪಬಹುದು..?
ಮೀಸಲಾತಿ ಘೋಷಣೆಗೆ ಡೆಡ್‌ಲೈನ್, ಪಂಚಮಸಾಲಿ ಶ್ರೀಗಳ ಎಚ್ಚರಿಕೆಗೆ ಮಣಿಯುತ್ತಾರಾ ಬಿಎಸ್‌ವೈ.?