Asianet Suvarna News Asianet Suvarna News

ರೆಸಾರ್ಟ್‌ ಸೀಕ್ರೆಟ್ ಮೀಟಿಂಗ್ ಬಗ್ಗೆ ಬಿಜೆಪಿ ಶಾಸಕ ಕೊಟ್ಟ ಪ್ರತಿಕ್ರಿಯೆ ಇದು...

ಸಚಿವರೂ ಸಹ ತಮ್ಮ ಖಾತೆ ಬಗ್ಗೆ ಅಸಮಾಧಾನಗೊಂಡಿದ್ದು, ಅವರೂ ಸಹ ರೆಸಾರ್ಟ್‌ ಪಾಲಿಟಿಕ್ಸ್ ‌ ಮೊರೆ ಹೋಗಿದ್ದಾರೆ. ಇನ್ನು ರೆಸಾರ್ಟ್‌ನಲ್ಲಿ ಸೀಕ್ರೆಟ್ ಮೀಟಿಂಗ್ ಬಗ್ಗೆ ಬಿಜೆಪಿ ಶಾಸಕರು ಹೇಳಿದ್ದು ಹೀಗೆ....

First Published Jan 23, 2021, 5:35 PM IST | Last Updated Jan 23, 2021, 5:53 PM IST

ಚಿಕ್ಕಮಗಳೂರು, (ಜ.23): ಸಂಪುಟ ವಿಸ್ತರಣೆಯಾದ ಬಳಿಕ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಸಚಿವ ಸ್ಥಾನ ಸಿಗದಿದ್ದಕ್ಕೆ ಕೆಲ ಅತೃಪ್ತ ಶಾಸಕರು ಗುಪ್ತ್ ಗುಪ್ತ್ ಸಭೆ ನಡೆಸುತ್ತಿದ್ದಾರೆ.

ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ: ರೆಸಾರ್ಟ್‌ನಲ್ಲಿ ಅಸಮಾಧಾನಿತರ ಸೀಕ್ರೆಟ್ ಮೀಟಿಂಗ್

ಇನ್ನೂ ಇದರ ಮಧ್ಯೆ ಸಚಿವರೂ ಸಹ ತಮ್ಮ ಖಾತೆ ಬಗ್ಗೆ ಅಸಮಾಧಾನಗೊಂಡಿದ್ದು, ಅವರೂ ಸಹ ರೆಸಾರ್ಟ್‌ ಪಾಲಿಟಿಕ್ಸ್‌ ಮೊರೆ ಹೋಗಿದ್ದಾರೆ. ಇನ್ನು ರೆಸಾರ್ಟ್‌ನಲ್ಲಿ ಸೀಕ್ರೆಟ್ ಮೀಟಿಂಗ್ ಬಗ್ಗೆ ಬಿಜೆಪಿ ಶಾಸಕರು ಹೇಳಿದ್ದು ಹೀಗೆ....