Belagavi Politics ಬೆಳಗಾವಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ, ಜಾರಕಿಹೊಳಿ ಬ್ರದರ್ಸ್‌ಗೆ ಪಾಠ ಕಲಿಸಲು ತೀರ್ಮಾನ
ವಿಧಾನಪರಿಷತ್ ಚುನಾವಣೆ ಬಳಿಕ ಬೆಳಗಾವಿ ಬಿಜೆಪಿಯಲ್ಲಿ ಭಿನ್ನಮತ ಉಂಟಾಗಿದ್ದು, ಇದೀಗ ಅದು ಹೊರಗೆ ಸ್ಫೋಟವಾಗಿದೆ.
ಬೆಳಗಾವಿ, (ಜ.28): ವಿಧಾನಪರಿಷತ್ ಚುನಾವಣೆ ಬಳಿಕ ಬೆಳಗಾವಿ ಬಿಜೆಪಿಯಲ್ಲಿ ಭಿನ್ನಮತ ಉಂಟಾಗಿದ್ದು, ಇದೀಗ ಅದು ಹೊರಗೆ ಸ್ಫೋಟವಾಗಿದೆ.
Belagavi Politics ಬೆಳಗಾವಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ, ಒಪ್ಪಿಕೊಂಡ ಜಾರಕಿಹೊಳಿ
ಹೌದು...ಜಾರಕಿಹೊಳಿ ಬ್ರದರ್ಸ್ ಅವರಿಂದ ಜಿಲ್ಲೆಯಲ್ಲಿ ಬಿಜೆಪಿ ತನ್ನ ಪ್ರಭಾವ ಕಳೆದುಕೊಳ್ಳುತ್ತಿದೆ ಎಂದು ಮೂಲ ಬಿಜೆಪಿಗರು ಗರಂ ಆಗಿದ್ದಾರೆ. ಉಮೇಶ್ ಕತ್ತಿ ಹಾಗೂ ಲಕ್ಷ್ಮಣ ಸವಧಿ ಅವರ ನೇತೃತ್ವದ ನಿಯೋಗ ಜಾರಕಿಹೊಳಿ ಬ್ರದರ್ಸ್ ವಿರುದ್ಧ ದೂರು ನೀಡಲು ತೀರ್ಮಾನಿಸಿದೆ.