Asianet Suvarna News Asianet Suvarna News

ನ.3ಕ್ಕೆ ಎಲ್ಲದಕ್ಕೂ ಉತ್ತರ ಕೊಡ್ತೀನಿ: ಡಿಕೆ ಶಿವಕುಮಾರ್ ಬಾಂಬ್

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನವೆಂಬರ್ 3ಕ್ಕೆ ಎಲ್ಲದಕ್ಕೂ ಉತ್ತರ ಕೊಡ್ತೀನಿ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.
 

ಬೆಂಗಳೂರು, (ನ.01): ರಾಜರಾಜೇಶ್ವರಿ ನಗರ ಹಾಗೂ ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಉಪಚುನಾವಣೆಯ ಕಾವು ರಂಗೇರುತ್ತಿದೆ. ಮತ್ತೊಂದೆಡೆ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿದೆ.

ಬೈ ಎಲೆಕ್ಷನ್ ರಣರಂಗದಲ್ಲಿ ವಿಜಯೇಂದ್ರಗೆ ಸವಾಲು ಹಾಕಿದ ಕುಮಾರಸ್ವಾಮಿ

ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನವೆಂಬರ್ 3ಕ್ಕೆ ಎಲ್ಲದಕ್ಕೂ ಉತ್ತರ ಕೊಡ್ತೀನಿ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.

Video Top Stories