ಆರ್ ಆರ್‌ ನಗರ ಚುನಾವಣೆ : ಕೈ ವಿರುದ್ಧ ಈಗ ಮತ್ತೊಂದು ಗಂಭೀರ ಆರೋಪ

ಕೆಲ ದಿನಗಳ ಹಿಂದಷ್ಟೇ ಆರ್‌ ಆರ್‌ ನಗರದಲ್ಲಿ ಆರೋಪ ಎದುರಿಸಿದ್ದ ಕಾಂಗ್ರೆಸ್‌ ವಿರುದ್ಧ ಇದೀಗ ಮತ್ತೊಂದು ಗಂಭೀರ ಆರೋಪ ಎದುರಾಗಿದೆ

Share this Video
  • FB
  • Linkdin
  • Whatsapp

ಬೆಂಗಳೂರು (ನ.01) : ಕೆಲ ದಿನಗಳ ಹಿಂದಷ್ಟೇ ಆರ್‌ ಆರ್‌ ನಗರದಲ್ಲಿ ಆರೋಪ ಎದುರಿಸಿದ್ದ ಕಾಂಗ್ರೆಸ್‌ ವಿರುದ್ಧ ಇದೀಗ ಮತ್ತೊಂದು ಗಂಭೀರ ಆರೋಪ ಎದುರಾಗಿದೆ.

'ಭಾವಿಸಿದ್ದೆಲ್ಲಾ ಉಲ್ಟಾ ಆಗುತ್ತೆ : ಸ್ಟಾರ್‌ಗಳಿಂದ ಏನು ಆಗಲ್ಲ' ..

ಈ ನಿಟ್ಟಿನಲ್ಲಿ ಬಿಜೆಪಿ ಮುಖಂಡರು ಕೈ ವಿರುದ್ಧ ಹರಿಹಾಯ್ದಿದ್ದಾರೆ. ಚುನಾವಣೆಗೆ ಇನ್ನೆರಡು ದಿನ ಬಾಕಿ ಇರುವಾಗಲೇ ಗಂಭೀರ ಆರೋಪಕ್ಕೆ ಕಾಂಗ್ರೆಸ್ ಒಳಗಾಗಿದೆ.

Related Video