RR ಬೈ ಎಲೆಕ್ಷನ್ ಅಖಾಡಕ್ಕಿಳಿಯಲು ಸಜ್ಜಾಗಿರೋ ಸೊಸೆಗೆ ಖಡಕ್ ಎಚ್ಚರಿಕೆ ಕೊಟ್ಟ ಡಿ.ಕೆ ರವಿ ತಾಯಿ

ಡಿಕೆ ರವಿಯವರ ತಾಯಿ ಗೌರಮ್ಮ, ನನ್ನ ಮಗನ ಹೆಸರು ಹೇಳಿಕೊಂಡು ಚುನಾವಣೆಗೆ ನಿಂತ್ರೆ ಸರಿ ಇರೋದಿಲ್ಲ ಎಂದು ಸೊಸೆ ಕುಸುಮಾ ಅವರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಅ.02): ರಾಜರಾಜೇಶ್ವರಿ ನಗರದ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಮೂರು ಪಕ್ಷಗಳು ಅಂತಿಮ ಕಸರತ್ತಿನಲ್ಲಿ ತೊಡಗಿದೆ. ಅದರಲ್ಲೂ ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿಯನ್ನಾಗಿ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಅವರನ್ನ ಕಣಕ್ಕಿಳಿಸಲು ಮಾತುಕತೆಗಳು ನಡೆದಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

RR ನಗರಕ್ಕೆ ಡಿ.ಕೆ. ರವಿ ಪತ್ನಿ ಬದಲು ಅಚ್ಚರಿ ಹೆಸ್ರು: ಕುತೂಹಲ ಕೆರಳಿಸಿದ ಹಿರಿಯ ನಾಯಕರ ಸಭೆ

ಆದರೆ, ಇತ್ತ ಡಿಕೆ ರವಿಯವರ ತಾಯಿ ಗೌರಮ್ಮ, ನನ್ನ ಮಗನ ಹೆಸರು ಹೇಳಿಕೊಂಡು ಚುನಾವಣೆಗೆ ನಿಂತ್ರೆ ಸರಿ ಇರೋದಿಲ್ಲ ಎಂದು ಸೊಸೆ ಕುಸುಮಾ ಅವರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

Related Video