ಬಿಜೆಪಿ ಅಭ್ಯರ್ಥಿ ಪರ 'ಡಿ' ಬಾಸ್ ಪ್ರಚಾರ: ಡಿಕೆಶಿ ಹೇಳಿದ್ದು ಹೀಗೆ...!
ದರ್ಶನ್ ತೆರೆದ ವಾಹನದಲ್ಲಿ ಹಲವು ಸ್ಥಳಗಳಲ್ಲಿ ಪ್ರಚಾರ ನಡೆಸಿದ್ದು, ಅವರನ್ನ ನೋಡಲು ಅಭಿಮಾನಿಗಳು ಮತ್ತು ಬೆಂಬಲಿಗರು ಮುಗಿ ಬಿದ್ದಿದ್ದರು. ಶುಕ್ರವಾರ ಈದ್ ಮಿಲಾದ್ ರಜೆ ಇದ್ದ ಕಾರಣ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದು ಹೀಗೆ....
ಬೆಂಗಳೂರು, (ಅ.31): ಆರ್ ಆರ್ ನಗರ ಉಪಚುನಾವಣೆ ಪ್ರಚಾರದಲ್ಲಿ ಸ್ಟಾರ್ ಗಳ ಹವಾ ಶುರುವಾಗಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಖಷ್ಬೂ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಿದರು.
ಆರ್ ಆರ್ ನಗರದ ಕುರುಕ್ಷೇತ್ರಕ್ಕೆ ಸುಯೋಧನನ ಎಂಟ್ರಿ; ಹೇಗಿತ್ತು ನೋಡಿ ಪ್ರಚಾರ!