Asianet Suvarna News Asianet Suvarna News

RR ನಗರ ಚುನಾವಣೆ : ಕೈ- ಜೆಡಿಎಸ್ ದೋಸ್ತಿಯೊಂದಿಗೆ ಅಭ್ಯರ್ಥಿ ಕಣಕ್ಕೆ?

ರಾಜ್ಯದಲ್ಲಿ ಚುನಾವಣೆ ಕಣ ರಂಗೇರುತ್ತಿದೆ. ಇದೇ ವೇಳೆ ಆರ್ ಆರ್ ನಗರ ಚುನಾವಣೆಯಲ್ಲಿ ಜೆಡಿಎಸ್- ಕಾಂಗ್ರೆಸ್ ದೋಸ್ತಿಯಾಲಿದೆ. ದೋಸ್ತಿ ಅಭ್ಯರ್ಥಿ ಕಣಕ್ಕೆ ಇಳಿಯಲಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.  ಶಿರಾ ಹಾಗೂ ಆರ್ ಆರ್ ನಗರಕ್ಕೆ ನವೆಂಬರ್ 3 ರಂದು ಚುನಾವಣೆ ನಡೆಯಲಿದ್ದು 10 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. 

ರಾಜ್ಯದಲ್ಲಿ ಚುನಾವಣೆ ಕಣ ರಂಗೇರುತ್ತಿದೆ. ಇದೇ ವೇಳೆ ಆರ್ ಆರ್ ನಗರ ಚುನಾವಣೆಯಲ್ಲಿ ಜೆಡಿಎಸ್- ಕಾಂಗ್ರೆಸ್ ದೋಸ್ತಿಯಾಲಿದೆ. ದೋಸ್ತಿ ಅಭ್ಯರ್ಥಿ ಕಣಕ್ಕೆ ಇಳಿಯಲಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ. 

ಇಂದು ಡಿ.ಕೆ. ರವಿ ಪತ್ನಿ ಕಾಂಗ್ರೆ​ಸ್‌​ ಸೇರ್ಪಡೆ, ಟಿಕೆಟ್ ಯಾರಿಗೆ ಅನ್ನೋದು ನಿಗೂಢ!

ಶಿರಾ ಹಾಗೂ ಆರ್ ಆರ್ ನಗರಕ್ಕೆ ನವೆಂಬರ್ 3 ರಂದು ಚುನಾವಣೆ ನಡೆಯಲಿದ್ದು 10 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. 

Video Top Stories