ಕನಕಪುರದ ಇತಿಹಾಸ ಗೊತ್ತಿಲ್ಲವೆ? FIRತಪ್ಪೇನು? ಡಿಕೆಶಿಗೆ ಎಚ್‌ಡಿಕೆ ಗುನ್ನಾ!

ಉಪಚುನಾವಣಾ ಅಖಾಡ/ ರಾಜಕರಾಣದಲ್ಲಿ ಬೇಜಾರು ಇಲ್ಲ, ಕೋಪ ಇಲ್ಲ/ ಜೋಡೆತ್ತುಗಳ ನಡುವೆ ಮಾತಿನ ಸಮರ/ ಡಿಕೆ ಶಿವಕುಮಾರ್ ಕನಕಪುರದಲ್ಲಿ ಏನು ಮಾಡಿದ್ದಾರೆ ಎಂಬುದನ್ನು ನೆನಪು ಮಾಡಿಕೊಳ್ಳಲಿ

Share this Video
  • FB
  • Linkdin
  • Whatsapp

ಬೆಂಗಳೂರು( ಅ. 15) ಉಪಚುನಾವಣಾ ಕಣದಲ್ಲಿ ಟಾಕ್ ಪಾಲಿಟಿಕ್ಸ್ ಜೋರಾಗಿದೆ. ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಡಿದೆದ್ದಿದ್ದಾರೆ. ಆರ್ ಆರ್ ನಗರ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್ ಐಆರ್ ದಾಖಲಾಗಿದ್ದು ಟಾಕ್ ವಾರ್ ಮತ್ತಷ್ಟು ಜೋರಾಗಲು ಕಾರಣವಾಗಿದೆ.

ಆದರೆ ಇದಕ್ಕೆ ವ್ಯತಿರಿಕ್ತವಾಗಿ ಮಾತನಾಡಿದ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಕನಕಪುರಲ್ಲಿ ಯಾರಿಗೆ ಎಷ್ಟು ತೊಂದರೆ ಕೊಟ್ಟಿದ್ದಾರೆ ಎಂಬುದನ್ನು ನೆನಪು ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ. 

Related Video