ಆರ್‌ ಆರ್‌ ನಗರ ಚುನಾವಣೆ ಆರೋಪ : ಇಬ್ಬರ ಬಿಟ್ಟು ಮೂರನೆಯವರಿಗೆ ಆಗುತ್ತಾ ಲಾಭ..?

ಆರ್‌ ಆರ್‌ ನಗರ ಚುನಾವಣೆ ಗೆಲ್ಲಲು ರಾಷ್ಟ್ರೀಯ ಪಕ್ಷಗಳು ಕುತಂತ್ರ ನಡೆಸುತ್ತಿವೆ. ಇದು ಕನಕಪುರ ಚುನಾವಣೆಯನ್ನು ನೆನಪಿಸುತ್ತಿದ್ದು  ಈ ನಿಟ್ಟಿನಲ್ಲಿ ನಿಷ್ಠೆಯಿಂದ ಇರುವವರನ್ನು ಗೆಲ್ಲಿಸಲು ಎಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ

Share this Video
  • FB
  • Linkdin
  • Whatsapp

ಬೆಂಗಳೂರು (ನ.01):  ಆರ್‌ ಆರ್‌ ನಗರ ಚುನಾವಣೆ ಗೆಲ್ಲಲು ರಾಷ್ಟ್ರೀಯ ಪಕ್ಷಗಳು ಕುತಂತ್ರ ನಡೆಸುತ್ತಿವೆ. ಇದು ಕನಕಪುರ ಚುನಾವಣೆಯನ್ನು ನೆನಪಿಸುತ್ತಿದೆ.

ಶಿರಾ ಉಪ ಚುನಾವಣೆ : ಬಿಜೆಪಿಗೆ ಗೆಲುವು ಖಚಿತವೆನ್ನೋ ಭವಿಷ್ಯ ...

ಈ ನಿಟ್ಟಿನಲ್ಲಿ ನಿಷ್ಠೆಯಿಂದ ಇರುವವರನ್ನು ಗೆಲ್ಲಿಸಲು ಎಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ

Related Video