
ಕಾಂಗ್ರೆಸ್ ವಿರುದ್ಧ ಅಭ್ಯರ್ಥಿ ಮುನಿರತ್ನ ಗಂಭೀರ ಆರೋಪ
ರಾಜ್ಯದಲ್ಲಿ ಚುನಾವಣಾ ಅಬ್ಬರ ಜೋರಾಗಿದೆ. ರಾಜಕೀಯ ಚಟುವಟಿಕೆಗಳು ಬಿರುಗೊಂಡ ಬೆನ್ನಲ್ಲೇ ಆರೋಪ ಪ್ರತ್ಯಾರೋಪಗಳು ಕೂಡ ಹೆಚ್ಚಾಗಿವೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಇದೀಗ ಕಾಂಗ್ರೆಸ್ ಮೇಲೆ ಗಂಭೀರ ಆರೋಪ ಮಾಡಿದ್ದಾರೆ
ಬೆಂಗಳೂರು (ನ.01): ರಾಜ್ಯದಲ್ಲಿ ಚುನಾವಣಾ ಅಬ್ಬರ ಜೋರಾಗಿದೆ. ರಾಜಕೀಯ ಚಟುವಟಿಕೆಗಳು ಬಿರುಗೊಂಡ ಬೆನ್ನಲ್ಲೇ ಆರೋಪ ಪ್ರತ್ಯಾರೋಪಗಳು ಕೂಡ ಹೆಚ್ಚಾಗಿವೆ.
'ತಮ್ಮದೇ ಅಭ್ಯರ್ಥಿ ಮುನಿರತ್ನ ವಿರುದ್ಧ ಸಿಡಿದೆದ್ದ ಬಿಜೆಪಿಗರು' .
ಬಿಜೆಪಿ ಅಭ್ಯರ್ಥಿ ಮುನಿರತ್ನ ಇದೀಗ ಕಾಂಗ್ರೆಸ್ ಮೇಲೆ ಗಂಭೀರ ಆರೋಪ ಮಾಡಿದ್ದಾರೆ