ರಾಜ್ಯಸಭಾ ಎಲೆಕ್ಷನ್: ಕೋರ್ ಕಮಿಟಿಗೂ ಮುನ್ನ ನಡೆದ ಮತ್ತೊಂದು ಸಭೆ, ಬಿಜೆಪಿ ಅಭ್ಯರ್ಥಿ ಯಾರು..?
ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಇಂದು (ಶನಿವಾರ) ಸಂಜೆ 5ಕ್ಕೆ ನಿಗದಿಯಾಗಿದೆ. ಆದ್ರೆ, ಅದಕ್ಕೂ ಮುನ್ನ ಉತ್ತರ ಕರ್ನಾಟಕದ ನಾಯಕರ ಸಭೆ ನಡೆದಿದ್ದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರು, (ಜೂನ್.6): ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಇಂದು (ಶನಿವಾರ) ಸಂಜೆ 5ಕ್ಕೆ ನಿಗದಿಯಾಗಿದೆ.
ರಾಜ್ಯಸಭಾ ಚುನಾವಣೆ: ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಅಚ್ಚರಿ ಹೆಸರುಗಳು
ಆದ್ರೆ, ಅದಕ್ಕೂ ಮುನ್ನ ಉತ್ತರ ಕರ್ನಾಟಕದ ನಾಯಕರ ಸಭೆ ನಡೆದಿದ್ದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಇನ್ನು ಅಭ್ಯರ್ಥಿ ಆಯ್ಕೆ ಸಂಬಂಧ ಕೆಲ ಹೆಸರುಗಳು ಕೇಳಿಬಂದಿವೆ ಆದರೂ ಕೋರ್ ಕಮಿಟಿ ಸಭೆಯಲ್ಲಿ ಅಂತಿಮವಾಗಿ ಚರ್ಚಿಸಿ ಹೈಕಮಾಂಡ್‌ಗೆ ಪಟ್ಟಿ ರವಾನಿಸಲಿದೆ.