Asianet Suvarna News Asianet Suvarna News

RSSನಿಂದ ದೇಶ, ಸಮಾಜ ವಿಭಜನೆ: ಸಿದ್ದರಾಮಯ್ಯ ವಾಗ್ದಾಳಿ

Oct 17, 2021, 4:59 PM IST

ಹಾವೇರಿ, (ಅ.17): ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾದ ನಂತರ ರಾಜಕೀಯ ಚಟುವಟಿಕೆಗಳು ಬಿರುಸಾಗಿವೆ. ಅದರಲ್ಲೂ ಸಿದ್ದರಾಮಯ್ಯ ಅವರು ಹಾನಗಲ್‌ನಲ್ಲಿ ವಿರೋಧ ಪಕ್ಷದ ನಾಯಕ ಅವರು ಭರ್ಜರಿ ಪ್ರಚಾರ ನಡೆಸಿದ್ದಾರೆ.

'ಬೊಮ್ಮಾಯಿ RSS ಹಿನ್ನಲೆಯವರಲ್ಲ. ಸಿಎಂ ಕುರ್ಚಿ ಉಳಿಸಿಕೊಳ್ಳಲು ಹೊಗಳುತ್ತಿದ್ಧಾರೆ'

ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಮತ್ತೆ ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. RSS ಕೋಮುವಾದಿ ಸಂಘಟನೆ. ಅಲ್ಪಸಂಖ್ಯಾತರ ವಿರೋಧಿ ಎಂದು ಕಿಡಿಕಾರಿದರು.