ರಮೇಶ್ ಜಾರಕಿಹೊಳಿ ನಿವಾಸಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್; ಕುತೂಹಲ ಕೆರಳಿಸಿದ ನಡೆ!

 ರಾಸಲೀಲೆ ಸಿಡಿ ಬಹಿರಂಗವಾದ ಬಳಿಕ ರಾಜಕೀಯ ನಾಯಕರು, ವಕೀಲರು, ತಜ್ಞರ ಜೊತೆ ಸತತ ಸಂಪರ್ಕದಲ್ಲಿರುವ ರಮೇಶ್ ಜಾರಕಿಹೊಳಿಯನ್ನು ಇಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಭೇಟಿಯಾಗಿದ್ದಾರೆ. ಸದಾಶಿವನಗರದಲ್ಲಿ ನಿವಾಸಕ್ಕೆ ತೆರಳಿ ಜಾರಕಿಹೊಳಿಯನ್ನು ಲಂಕೇಶ್ ಭೇಟಿಯಾಗಿದ್ದಾರೆ. ಈ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು(ಮಾ.16): ರಾಸಲೀಲೆ ಸಿಡಿ ಬಹಿರಂಗವಾದ ಬಳಿಕ ರಾಜಕೀಯ ನಾಯಕರು, ವಕೀಲರು, ತಜ್ಞರ ಜೊತೆ ಸತತ ಸಂಪರ್ಕದಲ್ಲಿರುವ ರಮೇಶ್ ಜಾರಕಿಹೊಳಿಯನ್ನು ಇಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಭೇಟಿಯಾಗಿದ್ದಾರೆ. ಸದಾಶಿವನಗರದಲ್ಲಿ ನಿವಾಸಕ್ಕೆ ತೆರಳಿ ಜಾರಕಿಹೊಳಿಯನ್ನು ಲಂಕೇಶ್ ಭೇಟಿಯಾಗಿದ್ದಾರೆ. ಈ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Related Video