Karnataka Election Results: 11 ಸಾವಿರ ಮತಗಳಿಂದ ಸಂತೋಷ್‌ ಲಾಡ್‌ ಜಯಭೇರಿ

ಕಲಘಟಗಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಂತೋಷ್‌ ಲಾಡ್‌ ಗೆದ್ದಿದ್ದಾರೆ. ಬಿಜೆಪಿ ಅಭ್ಯರ್ಥಿ 11 ಸಾವಿರ ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದಾರೆ.

Share this Video
  • FB
  • Linkdin
  • Whatsapp

ಧಾರವಾಡ: ಕಲಘಟಗಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಂತೋಷ್‌ ಲಾಡ್‌ ಗೆಲುವನ್ನು ಸಾಧಿಸಿದ್ದಾರೆ. ಸುಮಾರು 11 ಮತಗಳ ಅಂತರದಿಂದ ಗೆದ್ದಿದ್ದು, ಬಿಜೆಪಿಯ ನಾಗರಾಜ್‌ ಛಬ್ಬಿ ಲಾಡ್‌ ಎದುರು ಸೋಲನ್ನು ಕಂಡಿದ್ದಾರೆ. ಕಾಂಗ್ರೆಸ್‌ನಲ್ಲಿ ಟಿಕೆಟ್‌ ಸಿಗದ ಹಿನ್ನೆಲೆ ಬಿಜೆಪಿಗೆ ಬಂದು ನಾಗರಾಜ್‌ ಛಬ್ಬಿ ಟಿಕೆಟ್‌ ಪಡೆದಿದ್ದರು. ಆದ್ರೆ ಇದೀಗ 11 ಸಾವಿರ ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ಕ್ಷೇತ್ರದಲ್ಲಿ ಅವರನ್ನು ಕಣಕ್ಕಿಳಿಸುವ ಮೂಲಕ ಕ್ಷೇತ್ರ ಉಳಿಸಿಕೊಳ್ಳುವಲ್ಲಿ ಕೇಸರಿ ಪಕ್ಷ ಕೊನೆಗೂ ಯಶಸ್ವಿಯಾಗಲಿಲ್ಲ. 

ಇದನ್ನೂ ವೀಕ್ಷಿಸಿ: Karnataka Election Results:ಕಾಂಗ್ರೆಸ್‌ ನಾಯಕರು ಈಗಾಗಲೇ ಸೂಟು ಬೂಟು ಹೊಲಿಸಿದ್ದಾರೆ: ಕುಮಾರಸ್ವಾಮಿ

Related Video