Asianet Suvarna News Asianet Suvarna News

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಈಶ್ವರಪ್ಪಗೆ ಮತ್ತೆ ಸಂಕಷ್ಟ

ಗುತ್ತಿಗೆದಾರ ಬೆಳಗಾವಿ ಮೂಲಕ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ.

First Published Aug 24, 2022, 3:48 PM IST | Last Updated Aug 24, 2022, 3:48 PM IST

ಬೆಂಗಳೂರು, (ಆಗಸ್ಟ್.24): ಗುತ್ತಿಗೆದಾರ ಬೆಳಗಾವಿ ಮೂಲಕ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ.

40% ಕಮಿಷನ್ : ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್‌ಚಿಟ್, ಮುಂದೇನು?

ಈಶ್ವರಪ್ಪಗೆ ಕ್ಲೀನ್‌ಚಿಟ್‌ ನೀಡಿರುವ ತನಿಖಾಧಿಕಾರಿಗಳ ಕ್ರಮ ಪ್ರಶ್ನಿಸಿ ಸಂತೋಷ್‌ ಪಾಟೀಲ್‌ ಕುಟುಂಬದವರು ವಿಶೇಷ ನ್ಯಾಯಾಲಯದ ಮುಂದೆ ಮಂಗಳವಾರ ಮೇಲ್ಮನವಿ ಸಲ್ಲಿಸಿದ್ದು, ಈ ವಿಚಾರಣೆ ನಡೆಸಿದ ಕೋರ್ಟ್ ಉಡುಪಿ ಪೊಲೀಸರಿಗೆ ಮಹತ್ವದ ಸೂಚನೆ ಕೊಟ್ಟಿದೆ.

Video Top Stories