Asianet Suvarna News Asianet Suvarna News

ಈ ಹಿಂದೆ ಪಿಎ ಗಲಾಟೆ ಎಲ್ಲಿಗೆ ಬಂತು ಗೊತ್ತಲ್ಲ: ಈಶ್ವರಪ್ಪಗೆ ಡಿಕೆಶಿ ತಿರುಗೇಟು

ಸಿಎಂ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಇದರ ಹಿಂದೆ ಸಿಡಿ ಇದೆ ಎಂದು ಗಂಭೀರ ಆರೋಪ ಮಾಡಿದೆ.

ಬೆಂಗಳೂರು, (ನ.28): ಸಿಎಂ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಇದರ ಹಿಂದೆ ಸಿಡಿ ಇದೆ ಎಂದು ಗಂಭೀರ ಆರೋಪ ಮಾಡಿದೆ.

ಸಂತೋಷ್ ವಿರುದ್ಧ ವಿಡಿಯೋ ಇದ್ರೆ ಬಿಡುಗಡೆ ಮಾಡಲಿ ನೋಡೋಣ : ಡಿಕೆಶಿಗೆ ಈಶ್ವರಪ್ಪ ಸವಾಲ್

ಆದ್ರೆ, ಇದಕ್ಕೆ ಈಶ್ವರಪ್ಪ ಡಿಕೆ ಶಿವಕುಮಾರ್ ಅವರನ್ನ ಮುಠಾಳ ಎಂದಿದ್ದಾರೆ. ಇದರಿಂದ ಡಿಕೆಶಿ ಹಳೇ ವಿಷಯ ತೆಗೆದು ತಿರುಗೇಟು ಕೊಟ್ಟಿದ್ದಾರೆ.

Video Top Stories