ಶಶಿಕಲಾಗೆ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ, ತಮಿಳುನಾಡಿನಲ್ಲಿ ಹೊಸ ಅಲೆ.?

4 ವರ್ಷಗಳ ಕಾಲ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಅನುಭವಿಸಿ ತಮಿಳುನಾಡಿಗೆ ಗ್ರ್ಯಾಂಡ್ ಎಂಟ್ಇ ಕೊಟ್ಟಿದ್ದಾರೆ ಶಶಿಕಲಾ. ಹೂಮಳೆಗೈದು, ಪಟಾಕಿ ಸಿಡಿಸಿ, ಪೂರ್ಣಕುಂಭ ಸ್ವಾಗತ ಕೋರಿದ್ದಾರೆ  ಕಾರ್ಯಕರ್ತರು. ನಂತರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 08): 4 ವರ್ಷಗಳ ಕಾಲ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಅನುಭವಿಸಿ ತಮಿಳುನಾಡಿಗೆ ಗ್ರ್ಯಾಂಡ್ ಎಂಟ್ಇ ಕೊಟ್ಟಿದ್ದಾರೆ ಶಶಿಕಲಾ. ಹೂಮಳೆಗೈದು, ಪಟಾಕಿ ಸಿಡಿಸಿ, ಪೂರ್ಣಕುಂಭ ಸ್ವಾಗತ ಕೋರಿದ್ದಾರೆ ಕಾರ್ಯಕರ್ತರು. ನಂತರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. 

ಜಯಲಲಿತಾ ಜೊತೆ ನಿಕಟಪೂರ್ವ ಸಂಬಂಧ ಹೊಂದಿದ್ದ ಶಶಿಕಲಾ ರಾಜಕೀಯವಾಗಿ ವರ್ಚಸ್ಸನ್ನು ಹೊಂದಿದ್ದಾರೆ. ಮಾಸ್ ಲೀಡರ್ ಇಲ್ಲದ ತಮಿಳುನಾಡಿನಲ್ಲಿ ಶಶಿಕಲಾ ಮುಂದಿನ ನಾಯಕಿಯಾಗ್ತಾರಾ..? 

Related Video